ನೂತನ ಪೊಲೀಸ್ ಅಧೀಕ್ಷಕರಾಗಿ ಕೋಲಾರ ಜಿಲ್ಲಾ ಪ್ರಭಾರ ವಹಿಸಿಕೊಂಡ ಶ್ರೀ ಕಾರ್ತಿಕ್ ರೆಡ್ಡಿ, ಐ.ಪಿ.ಎಸ್


ಶ್ರಿ ಕಾರ್ತಿಕ್ ರೆಡ್ಡಿ, ಐ.ಪಿ.ಎಸ್ ರವರು ದಿನಾಂಕ 11-06-2019 ರಂದು ಕೋಲಾರ ಜಿಲ್ಲೆಯ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುತ್ತಾರೆ. ಇವರು ಈ ಹಿಂದೆ ಚಿಕ್ಕಬಳ್ಳಾಪುರ ಹಾಗೂ ಕೆ.ಜಿ.ಎಫ್ ಜಿಲ್ಲೆಯ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು.

Leave a Reply

Your email address will not be published. Required fields are marked *