ದಿನದ ಅಪರಾಧಗಳ ಪಕ್ಷಿನೋಟ ದಿನಾಂಕ ೨೫-೦೭-೨೦೧೯
ದಿನಾಂಕ ೨೪-೦೭-೨೦೧೯ ಸಂಜೆ ೦೪:೦೦ ಗಂಟೆಯಿಂದ ದಿನಾಂಕ ೨೫-೦೭-೨೦೧೯ ರ ಸಂಜೆ ೦೪:೦೦ ಗಂಟೆಯ ಅವಧಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾಧ ಪ್ರಕರಣಗಳ ಸಂಕ್ಷಿಪ್ತ ವರದಿ. ಹಲ್ಲೆ ಮತ್ತು ಪ್ರಾಣಬೆದರಿಕೆ : ಮುಳಬಾಗಿಲು ನಗರ ಪೊಲಿಸ್ ಠಾಣೆಯಲ್ಲಿ ಹಲ್ಲೆ ಮತ್ತು ಪ್ರಾಣಬೆದರಿಕೆ ಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಮುಳಬಾಗಿಲು ನಗರ, ಕೆ,ಜಿ.ಎಪ್ ರಸ್ತೆ ಹೈದರ್ವಲ್ಲಿ ದರ್ಗಾ ಮುಂಬಾಗ ಘಟನೆ ಸಂಬವಿಸಿರುತ್ತದೆ. ಸದರಿ ಮುಳಬಾಗಿಲು ಹೈದರ್ ನಗರದ ವಾಸಿಯಾದ ಬಿ, ಬಾಬು…