ದಿನದ ಅಪರಾಧಗಳ ಪಕ್ಷಿನೋಟ ದಿನಾಂಕ ೨೭-೦೬-೨೦೧೯

ದಿನಾಂಕ ೨೬-೦೬-೨೦೧೯ ಸಂಜೆ ೦೪:೦೦ ಗಂಟೆಯಿಂದ ದಿನಾಂಕ ೨೭-೦೬-೨೦೧೯ ರ ಸಂಜೆ ೦೪:೦೦ ಗಂಟೆಯ ಅವಧಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾಧ ಪ್ರಕರಣಗಳ ಸಂಕ್ಷಿಪ್ತ ವರದಿ. ಕಳವು: ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಕಳವಿಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ಉರ್ದು ಹಿರಿಯ ಪ್ರಾಥಮಿಕ ಶಾಲೆ (ಗರ್ಲ್ಸ)ಯಲ್ಲಿ ಘಟನೆ ಸಂಬವಿಸಿರುತ್ತದೆ. ದಿನಾಂಕ ೨೫-೦೬-೨೦೧೯ ರಂದು ಎಂದಿನಂತೆ ೪:೩೦ ಗಂಟೆ ಸಮಯಕ್ಕೆ ಶಾಲೆ ಕರ್ತವ್ಯ ಮುಗಿಸಿ ಶಾಲೆಯನ್ನು ಬೀಗ ಹಾಕಿಕೊಂಡು ಹೋಗಿದ್ದು ,ಮರುದಿನ…