ದಿನದ ಅಪರಾಧಗಳ ಪಕ್ಷಿನೋಟ ದಿನಾಂಕ:31-07-2020
ದಿನಾಂಕ: 30-07-2020 ಸಂಜೆ 04:೦೦ ಗಂಟೆಯಿಂದ ದಿನಾಂಕ: 31-07-2020 ಸಂಜೆ 04:00 ಗಂಟೆಯ ಅವಧಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾಧ ಪ್ರಕರಣಗಳ ಸಂಕ್ಷಿಪ್ತ ವರದಿ ನಂಬಿಕೆ ಮತ್ತು ವಿಶ್ವಾಸ ದ್ರೋಹ : ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ನಂಬಿಕೆ ಮತ್ತು ವಿಶ್ವಾಸ ದ್ರೋಹಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಶ್ರೀನಿವಾಸಪುರ ನಗರದ ಶ್ರೀನಿವಾಸಪುರ ಕೋರ್ಟ್ ವೃತ್ತದಲ್ಲಿ ಘಟನೆ ಸಂಬವಿಸಿರುತ್ತದೆ. ನಗರದ ವಾಸಿಯಾದ ಮತ್ತು ಸದರಿ ಕೋರ್ಟ್ನಲ್ಲಿ ವಕೀಲರಾದ ಜಯರಾಮೇಗೌಡ ಬಿನ್ವೆಂಕಟೇಶಪ್ಪ ಎಂಬುವರು…