ದಿನದ ಅಪರಾಧಗಳ ಪಕ್ಷಿನೋಟ ದಿನಾಂಕ:24-04-2020
ದಿನಾಂಕ:23-04-2020 ಸಂಜೆ 04:೦೦ ಗಂಟೆಯಿಂದ ದಿನಾಂಕ: 24-04-2020 ಸಂಜೆ 04:00 ಗಂಟೆಯ ಅವಧಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾಧ ಪ್ರಕರಣಗಳ ಸಂಕ್ಷಿಪ್ತ ವರದಿ ವ್ಯಕ್ತಿ ಕಾಣೆಯಾಗಿರುವ ಬಗ್ಗೆ: ವೇಮಗಲ್ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ, ಕೋಲಾರ ತಾಲ್ಲೂಕು ತಲಗುಂದ ಗ್ರಾಮದಲ್ಲಿ ಘಟನೆ ಸಂಬವಿಸಿರುತ್ತದೆ, ಸದರಿ ಗ್ರಾಮದ ನಿವಾಸಿಯಾದ ನಾರಾಯಣ ಸ್ವಾಮಿ ಬಿನ್ ಲೇಟ್ ಮುನಿಯಪ್ಪ ಎಂಬುವರು ದಿನಾಂಕ ೨೨-೦೪-೨೦೨೦ ರಂದು ಠಾಣೆಗೆ ಬಂದು ಹಾಜರಾಗಿ …