ದಿನದ ಅಪರಾಧಗಳ ಪಕ್ಷಿನೋಟ ದಿನಾಂಕ:05-10-2020
ದಿನಾಂಕ: 04-10-2020 ಸಂಜೆ 04:೦೦ ಗಂಟೆಯಿಂದ ದಿನಾಂಕ: 05-10-2020 ಸಂಜೆ 04:00 ಗಂಟೆಯ ಅವಧಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ದಾಖಲಾದ ಅಪರಾಧ ಪ್ರಕರಣಗಳ ಸಂಕ್ಷಿಪ್ತ ವರದಿ ಮಾರಣಾಂತಿಕ ರಸ್ತೆ ಅಪಘಾತ: ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ, ಕೋಲಾರ ತಾಲ್ಲೂಕು ವಕ್ಕಲೇರಿ ಹೋಬಳಿ , ನಿಯರ್ ಚಿನ್ನಾಪುರ ಬಳಿ ಘಟನೆ ಸಂಬವಿಸಿರುತ್ತದೆ, ಕೋಲಾರ ತಾಲ್ಲೂಕು ವಕ್ಕಲೇರಿ ಹೋಬಳಿ, ವಡಗೆರೆ ಗ್ರಾಮದ ವಾಸಿಯಾದ ನಾರಾಯಣಮ್ಮ ಕೊಂ…